Aug 3, 2021, 4:02 PM IST
ಬೆಂಗಳೂರು, (ಅ.03): ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಯ್ತು...ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ಬಂದಾಯ್ತು.
ಸಂಪುಟ ರಚನೆಗೆ ಮುಹೂರ್ತ ಫಿಕ್ಸ್, ಕ್ಯಾಬಿನೆಟ್ ಸೇರುವವರ ಪಟ್ಟಿ ಮಾತ್ರ ಸಸ್ಪೆನ್ಸ್..!
ಇದೀಗ ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಯಾರೆಲ್ಲಾ ಇರಲ್ಲ? ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಇನ್ನು ಯಾರಿಗೆ ಕಹಿ? ಯಾರಿಗೆ ಸಿಹಿ ಎನ್ನುವ ಮಾಹಿತಿ ಇಲ್ಲಿದೆ ನೋಡಿ..