Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್‌ ಟಿಕೆಟ್ ವಾರ್..?

Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್‌ ಟಿಕೆಟ್ ವಾರ್..?

Published : Mar 18, 2023, 01:21 PM IST

ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿಯೇ ಸಿಂಗಲ್‌ ಟಿಕೆಟ್‌ ಘೋಷಣೆ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ಖೆಡ್ಡಾ ತೋಡಿದೆ. 

ಬೆಂಗಳೂರು (ಮಾ.18): ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿದ್ದು, ಕಾಂಗ್ರೆಸ್‌ನಿಂದ 1350 ಮಂದಿ ಆಕಾಂಕ್ಷಿಗಳಿದ್ದಾರೆ. ಹಾಗಾದೆ,  ಟಿಕೆಟ್ ವಂಚಿತರ ಓಲೈಕೆಗೆ ಕಾಂಗ್ರೆಸ್‌ ಬಹ್ಮಾಸ್ತ್ರ ಬಳಸಲು ಮುಂದಾಗಿದೆ. ಇನ್ನು ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿಯೇ ಸಿಂಗಲ್‌ ಟಿಕೆಟ್‌ ಘೋಷಣೆ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ಖೆಡ್ಡಾ ತೋಡಿದೆ. 

ಬಿಜೆಪಿ, ಜೆಡಿಎಸ್ ಕ್ಷೇತ್ರಗಳಲ್ಲೇ ಕೈ ಸಿಂಗಲ್ ಟಿಕೆಟ್ ಸೂತ್ರ..! ಟಿಕೆಟ್ ಯುದ್ಧದಲ್ಲಿ ಸಿದ್ದು-ಡಿಕೆ ಸೀಕ್ರೆಟ್ ಗೇಮ್..! ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ.. ಹೇಗಿದೆ ಟಿಕೆಟ್  ವಾರ್..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿಂಗಲ್ ಟಿಕೆಟ್ ಸೀಕ್ರೆಟ್. ಕುರುಕ್ಷೇತ್ರದ ಅಖಾಡಕ್ಕೆ ರೆಡಿಯಾದ್ರು ಕಾಂಗ್ರೆಸ್ ಸಮರ ಸೈನಿಕರು.. 120 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳ ಹೆಸರು ಫೈನಲ್, ಕೈ ಮೊದಲ ಪಟ್ಟಿಯಲ್ಲಿದೆ ಇಂಟ್ರೆಸ್ಟಿಂಗ್ ಲೆಕ್ಕಾಚಾರ. ತೆನೆ-ಕಮಲ ಕೋಟೆಗಳ ಬೇಟೆಗೆ ಕೈ ಪಾಳೆಯದಲ್ಲಿ ರೆಡಿಯಾಗಿರೋ ಸಮರವ್ಯೂಹ ಎಂಥದ್ದು..? ಮೊದಲ ಟಿಕೆಟ್ ಯುದ್ಧದಲ್ಲಿ ಗೆದ್ದದ್ದು ಯಾರು..? ಸಿದ್ದರಾಮಯ್ಯನವ್ರಾ, ಡಿಕೆಶಿನಾ..? ಕೈ ಸಿಂಗಲ್ ಟಿಕೆಟ್ ಸೀಕ್ರೆಟ್'ನ ಅಸಲಿ ಗುಟ್ಟು ಇಲ್ಲಿದೆ ನೋಡಿ.

ಟಿಕೆಟ್ ಯುದ್ಧದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾಂಪ್ರಮೈಸ್ ಮಾಡ್ಕೊಂಡ್ರಾ..? ಆ ಕಾಂಪ್ರಮೈಸ್'ನ ಅಸಲಿ ಗುಟ್ಟೇನು..? 120 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಿರೋ ಎಐಸಿಸಿ ಬಾಸ್ ಖರ್ಗೆ, ಅಭ್ಯರ್ಥಿಗಳಿಗೆ ಕೊಟ್ಟ ಸೀಕ್ರೆಟ್ ಸೂಚನೆ ಏನು..? ಎಂಬುದಕ್ಕೆ ಇಲ್ಲಿದೆ ಉತ್ತರ. 
 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more