Suvarna Special: ಪಕ್ಕಾ 136ರ ಲೆಕ್ಕ ಹೇಳಿ ಗೆದ್ದ ಡಿ.ಕೆ.ಶಿವಕುಮಾರ್‌!

Suvarna Special: ಪಕ್ಕಾ 136ರ ಲೆಕ್ಕ ಹೇಳಿ ಗೆದ್ದ ಡಿ.ಕೆ.ಶಿವಕುಮಾರ್‌!

Published : May 14, 2023, 11:49 AM ISTUpdated : May 14, 2023, 11:50 AM IST

ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನ​ಗ​ಳಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ಪಕ್ಷ 136 ಸೀಟ್‌ ಗೆಲ್ಲುವುದಾಗಿ ಮೂರು ತಿಂಗಳ ಹಿಂದೆಯೇ ಭವಿಷ್ಯವನ್ನು ನುಡಿದ್ದರು. 

ಬೆಂಗಳೂರು (ಮೇ.14): ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನ​ಗ​ಳಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ಪಕ್ಷ 136 ಸೀಟ್‌ ಗೆಲ್ಲುವುದಾಗಿ ಮೂರು ತಿಂಗಳ ಹಿಂದೆಯೇ ಭವಿಷ್ಯವನ್ನು ನುಡಿದ್ದರು. ಅಂತೆಯೇ ಕಾಂಗ್ರೆಸ್‌ 136 ಸೀಟ್‌ ಗೆದ್ದಿದೆ. ಅಲ್ಲದೇ ಕಾಂಗ್ರೆಸ್‌ನ ರಿಯಲ್‌ ಮ್ಯಾಚ್‌ ವಿನ್ನರ್‌ ಸಹ ಡಿಕೆ ಶಿವಕುಮಾರ್‌ ಆಗಿದ್ದಾರೆ. 2018ರ ಚುನಾವಣೆಯಲ್ಲಿ ಯಾವ ನೆಲದಲ್ಲಿ ಸೋತು ಸುಣ್ಣವಾಗಿದ್ದ 'ಕೈ' ಪಡೆ ಮತ್ತೆ ಅದೇ ನೆಲದಲ್ಲಿ ಸಾಮ್ರಾಜ್ಯವನ್ನು ಕಟ್ಟಿದೆ. ಕಾಂಗ್ರೆಸ್‌ನ ಈ ಮಹಾವಿಜಯದ ರಿಯಲ್‌ ರೂವಾರಿ ಕನಕಪುರ ಬಂಡೆ ಡಿಕೆಶಿ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ..
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more