ಜಿಟಿಡಿಗೆ ಕಾಂಗ್ರೆಸ್‌ ರತ್ನಗಂಬಳಿ : ಸೀಕ್ರೇಟ್ ಒಂದನ್ನು ಹೇಳಿ ಜೆಡಿಎಸ್ ತೊರೆಯುತ್ತಿರುವ ಗೌಡರು

ಜಿಟಿಡಿಗೆ ಕಾಂಗ್ರೆಸ್‌ ರತ್ನಗಂಬಳಿ : ಸೀಕ್ರೇಟ್ ಒಂದನ್ನು ಹೇಳಿ ಜೆಡಿಎಸ್ ತೊರೆಯುತ್ತಿರುವ ಗೌಡರು

Suvarna News   | Asianet News
Published : Aug 26, 2021, 11:53 AM ISTUpdated : Aug 26, 2021, 01:59 PM IST

ಕಾಂಗ್ರೆಸ್ ಸೇರಲಿದ್ದಾರೆ ದೇವೆಗೌಡರು. ಇದರಿಂದ ಜೆಡಿಎಸ್ ಪಾಳಯದಲ್ಲಿ ಕಂಪನ ಶುರುವಾಗಿದೆ. ಕಾಂಗ್ರೆಸ್‌ನಲ್ಲಿ ಸಂಚಲನ ಶುರುವಾಗಿದೆ. 

ಇತ್ತ ಚಾಮುಂಡೇಶ್ವರಿಯಲ್ಲಿ ಸೋಲಿಸಿದ್ದ ಜಿಟಿಡಿಯವರನ್ನು ಸಿದ್ದರಾಮಯ್ಯ ರತ್ನಗಂಬಳಿ ಹಾಸಿ ಸ್ವಾಗತಿಸಿದ್ದಾರೆ.  ಅಲ್ಲದೇ ಮುತ್ತು ಕೊಡೋಳು ಬಂದಾಗ ತುತ್ತುಕೊಡೋಳು ಮರೀಬೇಡ ಎನ್ನುವ ಮಾತು ಹೇಳಿ ಜೆಡಿಎಸ್  ತೊರೆಯಲು ಸಜ್ಜಾಗಿದ್ದಾರೆ. 
 

ಬೆಂಗಳೂರು (ಆ.26):  ಕಾಂಗ್ರೆಸ್ ಸೇರಲಿದ್ದಾರೆ ದೇವೆಗೌಡರು. ಇದರಿಂದ ಜೆಡಿಎಸ್ ಪಾಳಯದಲ್ಲಿ ಕಂಪನ ಶುರುವಾಗಿದೆ. ಕಾಂಗ್ರೆಸ್‌ನಲ್ಲಿ ಸಂಚಲನ ಶುರುವಾಗಿದೆ. 

GTD ನಿರ್ಗಮನದಿಂದ ಜೆಡಿಎಸ್‌ ಮೇಲೆ ಪರಿಣಾಮ : ಉಳಿಯೋದು 3 ಮಾತ್ರ

ಇತ್ತ ಚಾಮುಂಡೇಶ್ವರಿಯಲ್ಲಿ ಸೋಲಿಸಿದ್ದ ಜಿಟಿಡಿಯವರನ್ನು ಸಿದ್ದರಾಮಯ್ಯ ರತ್ನಗಂಬಳಿ ಹಾಸಿ ಸ್ವಾಗತಿಸಿದ್ದಾರೆ.  ಅಲ್ಲದೇ ಮುತ್ತು ಕೊಡೋಳು ಬಂದಾಗ ತುತ್ತುಕೊಡೋಳು ಮರೀಬೇಡ ಎನ್ನುವ ಮಾತು ಹೇಳಿ ಜೆಡಿಎಸ್  ತೊರೆಯಲು ಸಜ್ಜಾಗಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!