ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

Published : Apr 20, 2022, 04:10 PM IST

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

ಬೆಂಗಳೂರು/ಮೈಸೂರು, (ಏ.20): ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕ ಜಿ. ಟಿ. ದೇವೇಗೌಡರು ಕಾಂಗ್ರೆಸ್‌ನತ್ತ ಹೊರಟಿದ್ದಾರೆ.ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು? ಎನ್ನುವ ಚರ್ಚೆ ಹಾಗೂ ಕುತೂಹಲ ಕೆರಳಿಸಿದೆ.

HD Kumaraswamy: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದೆ ನಾನೇ ಬರ್ತೇನೆ

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more