ಆರ್ ಆರ್‌ ನಗರದಲ್ಲಿ ಒಡೆಯನ ಅಬ್ಬರ.. ದಾಸನ ಡೈಲಾಗ್ ಚಮತ್ಕಾರ

ಆರ್ ಆರ್‌ ನಗರದಲ್ಲಿ ಒಡೆಯನ ಅಬ್ಬರ.. ದಾಸನ ಡೈಲಾಗ್ ಚಮತ್ಕಾರ

Published : Oct 30, 2020, 08:59 PM ISTUpdated : Oct 30, 2020, 09:26 PM IST

ಆರ್ ಆರ್ ನಗರದಲ್ಲಿ ದರ್ಶನ್ ಪ್ರಚಾರ/ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತಯಾಚನೆ/ ಖಡಕ್ ಡೈಲಾಗ್  ಗಳಿಂದ ದಾಸನ ಅಬ್ಬರ/ ರಂಗೇರಿದ ಉಪಚುನಾವಣೆ ಕಾವು

ಬೆಂಗಳೂರು(ಅ. 30)  ಕರ್ನಾಟಕದಲ್ಲಿ ಉಪಚುನಾವಣೆ ಕಾವು ರಂಗೇರಿದೆ. ಆರ್ ಆರ್ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಬ್ಬರದ ಪ್ರಚಾರ ಮಾಡಿ ಮುಗಿಸಿದ್ದಾರೆ. 

'ನಾವು ಕಣ್ಣೀರು ಹಾಕಲು ಬಂದಿಲ್ಲ' ಶಿರಾ ಬಿಸಿ

ಹಿಂದೆ ಲೋಕಸಭಾ ಚುನಾವಣೆ ವೇಳೆ ಮಂಡ್ಯದಲ್ಲಿ ದರ್ಶನ್ ಸುಮಲತಾ ಪರ ಪ್ರಚಾರ ಮಾಡಿದ್ದರು.  ವಿರೋಧಿಗಳಿಗೆ ತಮ್ಮ ಡೈಲಾಗ್ ಮೂಲಕ ಸಖತ್ ಠಕ್ಕರ್ ಕೊಟ್ಟಿದ್ದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?