ದೆಹಲಿ ಪ್ರವಾಸದಲ್ಲಿ ಸಿಎಂ ಯಡಿಯೂರಪ್ಪ/ ಇನ್ನು ಸಂಪುಟಕ್ಕೆ ಸಿಗದ ಒಪ್ಪಿಗೆ/ ದೆಹಲಿಯಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಿದ ಬಿಎಸ್ ಯಡಿಯೂರಪ್ಪ/ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಗೆದ್ದ ಶಾಸಕರು
ನವದೆಹಲಿ(ಜ. 31) ಕರ್ನಾಟಕ ಕ್ಯಾಬಿನೆಟ್ ವಿಚಾರ ಸದ್ಯಕ್ಕೆಂತೂ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಸಿಎಂ ಯಡಿಯೂರಪ್ಪ ದೆಹಲಿಯಲ್ಲೆ ಕುಳಿತುಕೊಂಡಿದ್ದಾರೆ. ಆದರೆ ಯಾವುದಕ್ಕೂ ಉತ್ತರ ಸಿಗುತ್ತಿಲ್ಲ.
17 ಜನ ಶಾಸಕರು ರಾಜೀನಾಮೆ ಕೊಟ್ಟು ದೋಸ್ತಿ ಸರ್ಕಾರ ಉರುಳಿಸಿ ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಆದರೆ ಈಗ ಪರಿಸ್ಥಿತಿಯೇ ಬದಲಾಗಿದೆ. ಹಾಗಾದರೆ ಏನಾಗುತ್ತಿದೆ.