ರಾಜ್ಯದಲ್ಲಿ ಇಷ್ಟೆಲ್ಲಾ ಆಗ್ತಿದ್ರೂ ಬಿಜೆಪಿ ಹೈಕಮಾಂಡ್ ಸೈಲೆಂಟಾಗಿರೋದರ ರಹಸ್ಯ!

ರಾಜ್ಯದಲ್ಲಿ ಇಷ್ಟೆಲ್ಲಾ ಆಗ್ತಿದ್ರೂ ಬಿಜೆಪಿ ಹೈಕಮಾಂಡ್ ಸೈಲೆಂಟಾಗಿರೋದರ ರಹಸ್ಯ!

Published : Jun 10, 2021, 06:57 PM ISTUpdated : Jun 10, 2021, 07:28 PM IST

* ಕರ್ನಾಟಕದಲ್ಲಿ ಕೇಸರಿ ದಾಯಾದಿ ಕಲಹ
* ರಾಜ್ಯ ಬಿಜೆಪಿಯಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಹೈಕಮಾಂಡ್ ಮೌನ
* ಹೊಸ ಆಟಕ್ಕೆ ಸದ್ದಿಲ್ಲದೆ ದೆಹಲಿಯಲ್ಲೇ ಅಖಾಡ
* ಶಿಸ್ತಿನ ಪಕ್ಷದಲ್ಲಿ ಬದಲಾವಣೆ ಗಾಳಿ

ಬೆಂಗಳೂರು (ಜೂ. 10) ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕೂಗು ಇಲ್ಲ ಎಂದು ನಾಯಕರು ಹೇಳುತ್ತಿದ್ದರೂ  ಬೆಂಕಿ ಇಲ್ಲದೆ ಹೊಗೆಯಾಡದು ಎಂಬ ಪರಿಸ್ಥಿತಿಯಲ್ಲೇ ಇದೆ.  ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಬಿಜೆಪಿ ಹೈಕಮಾಂಡ್ ಮಾತ್ರ ಸೈಲಂಟಾಗಿ ಕುಳಿತಿರುವುದಕ್ಕೆ ಕಾರಣ ಏನು?

ನಾಯಕತ್ವ ಬದಲಾವಣೆ; ಅರುಣ್ ಸಿಂಗ್ ಹೇಳಿದ ಅದೊಂದು ಮಾತು

ಇಲ್ಲಿ ಕಾಡುತ್ತಿರುವುದು ಅದೇ ಕಣ್ಣು..  ಜಾಣ ಮೌನ..  ಕೇಸರಿ ವರಿಷ್ಠರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಹಾಗಾದರೆ ದೀರ್ಘ ಮೌನದ ಹಿಂದೆ ಏನಿದೆ? 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್