ಜೆಡಿಎಸ್‌ ಸಿಂ'ಹಾಸನ' ಕಗ್ಗಂಟು ಶಮನ, ಹಗ್ಗಜಗ್ಗಾಟದ ಕೊನೆ ಬಗ್ಗೆ ಎಚ್‌ಡಿಕೆ ಹೇಳಿದ್ದೇನು..?

ಜೆಡಿಎಸ್‌ ಸಿಂ'ಹಾಸನ' ಕಗ್ಗಂಟು ಶಮನ, ಹಗ್ಗಜಗ್ಗಾಟದ ಕೊನೆ ಬಗ್ಗೆ ಎಚ್‌ಡಿಕೆ ಹೇಳಿದ್ದೇನು..?

Published : Apr 15, 2023, 10:47 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ,ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡು ಸಭೆ ನಡೆಸಿ ಅಂತಿಮವಾಗಿ ಸ್ವರೂಪ್‌ ಪ್ರಕಾಶ್‌ ಗೆ ಟಿಕೆಟ್‌ ನೀಡಿದ್ದಾರೆ.
 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ,ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡು ಸಭೆ ನಡೆಸಿ ಅಂತಿಮವಾಗಿ ಸ್ವರೂಪ್‌ ಪ್ರಕಾಶ್‌ ಗೆ ಟಿಕೆಟ್‌ ನೀಡಿದ್ದಾರೆ.ಮಾಧ್ಯಮದ ಜತೆ ಮಾತನಾಡಿದ ಮಾಜಿ ಸಿ ಎಂ   ಹೆಚ್‌ ಡಿ ಕುಮಾರಸ್ವಾಮಿ ಎರಡನೇ ಪಟ್ಟಿ ಬಿಡುಗಡೆಯಿಂದ ಕಾರ್ಯಕರ್ತರಲ್ಲಿ ಪಕ್ಷದ ಬಗ್ಗೆ ಒಂದು ಗೌರವ, ಪಕ್ಷಕ್ಕಾಗಿ ದುಡಿಯ ಬೇಕು ಎನ್ನುವ ಪ್ರೋತ್ಸಾಹ ಪ್ರತಿಯೊಬ್ಬರಲ್ಲೂ ಮೂಡುತ್ತೆ.ಹಾಸನ ಟಿಕೆಟ್‌ ಗೊಂದಲ ಬಗೆರಿದಿದ್ದು ದೇವರ ಪವಾಡ, ತುಂಬಾ ದೇವರನ್ನು ನಂಬುತ್ತಾರೆ.ಇಷ್ಟು ದಿನ ಗೊಂದಲ ಗೂಡಾಗಿದ್ದ ಹಾಸನ ಟಿಕೆಟ್‌ ಯಾವುದೇ ಅಡ್ಡಿ ಇಲ್ಲದೆ ದೇವಿ ಕೃಪೆ ಇಂದ ಬಗೆಹರಿದಿದೆ. ರೇವಣ್ಣ ಕುಟುಂಬ ತೀರ್ಮಾನಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದರು 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more