ಸಿಂಹ ಬಂದ್ರೆ ಘರ್ಜನೆ, ಹುಲಿ ಬಂದ್ರೆ ವೇಗ, ಕುಮಾರಣ್ಣ ಬಂದ್ರೆ.....ಶರವಣ ಫಿಲ್ಮಿ ಡೈಲಾಗ್

ಸಿಂಹ ಬಂದ್ರೆ ಘರ್ಜನೆ, ಹುಲಿ ಬಂದ್ರೆ ವೇಗ, ಕುಮಾರಣ್ಣ ಬಂದ್ರೆ.....ಶರವಣ ಫಿಲ್ಮಿ ಡೈಲಾಗ್

Published : Oct 18, 2020, 05:44 PM IST

ಜಿಡಿಎಸ್ ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರಣ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಗುಣಗಾನ ಮಾಡಿದ್ದಾರೆ.

ಬೆಂಗಳೂರು, (ಅ.18): ಜಿಡಿಎಸ್ ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರಣ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಗುಣಗಾನ ಮಾಡಿದ್ದಾರೆ.

HDK ಫೋನ್ ಸಂಭಾಷಣೆ ಲೀಕ್, ರೈಲು ಚಾಲಕಿಯಾದ ಬ್ಯೂಟಿ ಕ್ವೀನ್; ಅ.18ರ ಟಾಪ್ 10 ಸುದ್ದಿ! 

ಸಿಂಹ ಬದ್ರೆ ಘರ್ಜನೆ ಇರುತ್ತೆ, ಹುಲಿ ಬಂದ್ರೆ ವೇಗ ಇರುತ್ತೆ, ಚಿರತೆ ಬಂದ್ರೆ ಗಾಭೀರ್ಯ ಇರುತ್ತದೆ. ಆದ್ರೆ, ಕುಮಾರಣ್ಣ ಬಂದ್ರೆ ಎಲ್ಲವೂ ಇರುತ್ತೆ ಎಂದು ಸಿನಿಮಾ ರೀತಿಯಲ್ಲಿ ಡೈಲಾಗ್ ಹೊಡೆದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!