Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!

Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!

Published : Mar 24, 2022, 09:36 PM ISTUpdated : Mar 24, 2022, 09:37 PM IST

* ಸದನದಲ್ಲಿ ಸಿದ್ದರಾಮಯ್ಯ ವರ್ಸಸ್ ಆರಗ  ಜ್ಞಾನೇಂದ್ರ
* ಪೊಲೀಸ್ ಇಲಾಖೆ ಬಗ್ಗೆ ಸಿದ್ದರಾಮಯ್ಯ ಮಾತು
* ಗೃಹ ಸಚಿವರ ಮಾತನ್ನು ಅವರ  ಕಡೆ ತಿರುಗಿಸಿದ ವಿಪಕ್ಷ ನಾಯಕ
* ಒಂದಷ್ಟು ಕಾಲ ಗೊಂದಲದ ವಾತಾವರಣ

ಬೆಂಗಳೂರು(ಮಾ. 24)  ಸದನದಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ನಡುವೆ ಟಾಕ್ ಫೈಟ್ ನಡೆದಿದೆ. ಕಾಸು ಕೊಟ್ಟವನೇ ಬಾಸು ಎಂದು ಪೊಲೀಸ್  ಇಲಾಖೆಯನ್ನು (Karnataka Police) ಕಟುವಾಗಿ ಟೀಕಿಸಿದ್ದಾರೆ.

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ

ಗೃಹ ಸಚಿವರ ಮಾತನ್ನೇ  ಅವರ ಕಡೆಗೆ ತಿರುಗಿಸಿದ ಸಿದ್ದರಾಮಯ್ಯ... ಪೊಲೀಸರು ಲಂಚ ತಿಂದುಕೊಂಡು  ನಾಯಿಗಳಂತೆ ಬಿದ್ದಿದ್ದಾರೆ ಎಂದು ಹೇಳಿದ್ರಿ.. ಇದಾದ ಮೇಲೆ ಸ್ಪಷ್ಟನೆ ನೀಡಿದ್ದೀರಿ... ಎಂದಾಗ ಒಂದಷ್ಟು ಕಾಲ ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು. 

 


 

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more