ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

Published : Apr 22, 2023, 05:28 PM IST

ವರುಣದಲ್ಲಿನ ಸಿದ್ದು ಪ್ರಚಾರಕ್ಕೆ ಸೋಮಣ್ಣ ವ್ಯಂಗ್ಯ
ಅವರು ಎಷ್ಟು ಬಾರಿಯಾದ್ರೂ ಪ್ರಚಾರ ಮಾಡಲಿ
ನಾನು ಅವರನ್ನು ಪ್ರಶ್ನೆ ಮಾಡಲ್ಲ ಎಂದ ಸೋಮಣ್ಣ

ಮೈಸೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು,ವರುಣದಲ್ಲಿ ನಾಯಕರ ನಡುವಿನ ಟಾಕ್‌ ಫೈಟ್‌ ಸಹ ಜೋರಾಗಿದೆ. ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಚ್ಚಿನ ಪ್ರಚಾರವನ್ನು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ, ಅವರ ಕರ್ತವ್ಯ ಮಾಡುತ್ತಿದ್ದಾರೆ. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ನನಗಿಂತ ದೊಡ್ಡ ನಾಯಕರು. ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ಎಷ್ಟು ಬಾರಿಯಾದ್ರೂ ಬರಲಿ. ಅದನ್ನು ನಾನು ಯಾಕೆ ಪ್ರಶ್ನೆ ಮಾಡಬೇಕು ಎಂದು ಸೋಮಣ್ಣ ಕೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ವರುಣದಲ್ಲಿ ಸಿದ್ದು ಸತತ ಪ್ರಚಾರ: 'ಆ ಭಯ ಇರಬೇಕು' ಎಂದ ಪ್ರತಾಪ್ ಸಿಂಹ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more