ತಾಲೂಕು, ಜಿಲ್ಲಾ ಪಂಚಾಯಿತಿ ಎಲೆಕ್ಷನ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ತಾಲೂಕು, ಜಿಲ್ಲಾ ಪಂಚಾಯಿತಿ ಎಲೆಕ್ಷನ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

Published : Sep 04, 2021, 05:12 PM IST

ಈಗಾಗಲೇ ರಾಜ್ಯ ಚುನಾವಣೆ ಆಯೋಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿದ್ದು, ಹಳ್ಳಿಗಳಲ್ಲಿ ಲೋಕಲ್‌ ಫೈಟ್ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದರ ಮಧ್ಯೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. 

ಬೆಂಗಳೂರು, (ಸೆ.04): ಈಗಾಗಲೇ ರಾಜ್ಯ ಚುನಾವಣೆ ಆಯೋಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿದ್ದು, ಹಳ್ಳಿಗಳಲ್ಲಿ ಲೋಕಲ್‌ ಫೈಟ್ ಕಾವು ದಿನದಿಂದ ದಿನಕ್ಕೇರುತ್ತಿದೆ.

ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ ಪ್ರಕಟಿಸಿದ ಚುನಾವಣಾ ಆಯೋಗ

ಆಕಾಂಕ್ಷಿಗಳು ಟಿಕೆಟ್‌ಗಾಗಿ ತಮ್ಮ ನಾಯಕರ ದುಂಬಾಲು ಬಿದ್ದಿದ್ದಾರೆ. ಇದರ ಮಧ್ಯೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!