ವಿನಯ್‌ ಗುರೂಜಿ ಆಶ್ರಮದಲ್ಲಿ ಮೊಳಗಿತು ಡಿಕೆಶಿ ಸಿಎಂ ಕಹಳೆ!

ವಿನಯ್‌ ಗುರೂಜಿ ಆಶ್ರಮದಲ್ಲಿ ಮೊಳಗಿತು ಡಿಕೆಶಿ ಸಿಎಂ ಕಹಳೆ!

Published : Jun 18, 2023, 10:32 AM ISTUpdated : Jun 18, 2023, 10:44 AM IST

ಡಿ.ಕೆ. ಶಿವಕುಮಾರ್‌ ಸಿಎಂ ಆಗುವಂತೆ ಆಶೀರ್ವಾದ ಮಾಡಿ ಎಂದು ಶಾಸಕ ತಮ್ಮಯ್ಯ ವಿನಯ್‌ ಗುರೂಜಿ ಬಳಿ ಮನವಿ ಮಾಡಿದ್ದಾರೆ.
 

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದಲ್ಲಿ ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಎಂಬ ಕೂಗು ಕೇಳಿಬರುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್‌  ಅವರು ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ ತಮ್ಮಯ್ಯ ಮನವಿ ಮಾಡಿದ್ದಾರೆ.ಗೌರಿಗದ್ದೆಯಲ್ಲಿ ಡಿಕೆಶಿ ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಶಾಸಕ ತಮ್ಮಯ್ಯ ವಿನಯ್‌ ಗುರೂಜಿ ಬಳಿ ಕೇಳಿಕೊಂಡಿದ್ದಾರೆ. ಡಿಕೆಶಿ ಸಿಎಂ ಆಗುವ ಆಸೆಯನ್ನ ನೂರಾರು ಜನರ ಮುಂದೆ ತಮ್ಮಯ್ಯ ಹೊರಹಾಕಿದ್ದಾರೆ. ನಮಗೆಲ್ಲ ಟಿಕೆಟ್ ನೀಡಿ ತುಂಬಾ ಸಹಾಯ ಮಾಡಿದ್ದಾರೆ. ಅವರಿಗೆ ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಅವಧೂತ ವಿನಯ್ ಗುರೂಜಿ ಬಳಿ ಮನವಿ ಮಾಡಿದ್ದಾರೆ.ಜೊತೆಗೆ ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಶರವಣ ಡಿಕೆಶಿ ಸಿಎಂ ಆಗಲಿ ಎಂದು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more