ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

Published : Jun 06, 2021, 04:15 PM ISTUpdated : Jun 06, 2021, 04:18 PM IST

ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

ಬೆಂಗಳೂರು, (ಜೂನ್.06): ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸ್ವತಃ ಸಿಎಂ ಬಿಎಸ್ ಯಡಿಯಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಸಿಎಂ ರಾಜೀನಾಮೆ ಮಾತು: ಪರ್ಯಾಯ ನಾಯಕರು ಬೇಕಾದಷ್ಟು ಇದ್ದಾರೆ ಎಂದ ಸಚಿವ 

 ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!