ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದ ಯಡಿಯೂರಪ್ಪ ಜನಪ್ರಿಯ ನಾಯಕನಾದ ಕತೆ!

ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದ ಯಡಿಯೂರಪ್ಪ ಜನಪ್ರಿಯ ನಾಯಕನಾದ ಕತೆ!

Published : Feb 25, 2023, 08:43 AM IST

ಮಂಡ್ಯದ ಬೂಕನೆಕೆರೆಯಲ್ಲಿ ನಿಂಬೆ ಹಣ್ಣು ಮಾರಾಟ ಮಾಡಿಕೊಂಡಿದ್ದ ಬಿ.ಎಸ್.ಯಡಿಯೂರಪ್ಪ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದು ಹೋರಾಟದ ಹಾದಿ ಮೂಲಕ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. 

ಬೆಂಗಳೂರು (ಫೆ.25): ಮಂಡ್ಯದ ಬೂಕನೆಕೆರೆಯಲ್ಲಿ ನಿಂಬೆ ಹಣ್ಣು ಮಾರಾಟ ಮಾಡಿಕೊಂಡಿದ್ದ ಬಿ.ಎಸ್.ಯಡಿಯೂರಪ್ಪ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದು ಹೋರಾಟದ ಹಾದಿ ಮೂಲಕ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆಡಿರುವ ಮಾತುಗಳನ್ನು ಪ್ರಧಾನಿ ನರೇಂದ್ರ ಮೋದಿ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. ‘ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇಂದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ’ ಎಂದು ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ಈ ಸಂಬಂಧ ಯಡಿಯೂರಪ್ಪ ಅವರ ಸುಮಾರು 21 ನಿಮಿಷಗಳ ಕಾಲದ ಭಾಷಣದ ವಿಡಿಯೋವನ್ನು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿತ್ತು. ಇದನ್ನು ಮೋದಿ ಅವರು ತಮ್ಮ ಟ್ವೀಟ್‌ ಜತೆ ಟ್ಯಾಗ್‌ ಮಾಡಿದ್ದಾರೆ. ನನ್ನನ್ನು ಬಿಜೆಪಿ ಮೂಲೆಗುಂಪು ಮಾಡಿಲ್ಲ. ಯಾರಿಗೂ ಕೊಡದಷ್ಟುಅವಕಾಶ, ಸ್ಥಾನಮಾನವನ್ನು ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ. ನಾನು ಸದಾ ಮೋದಿಗೆ ಋುಣಿಯಾಗಿರುತ್ತೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಬುಧವಾರ ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆ ವೇಳೆ ಹೇಳಿದ್ದರು.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more