ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

Published : Mar 13, 2023, 10:30 AM ISTUpdated : Mar 13, 2023, 10:31 AM IST

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. 

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ನಾಯಕರ ಮಧ್ಯೆ ಫೈಟ್‌ ಆರಂಭವಾಗಿದೆ. ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಮತ್ತು ಸವದಿ ನಡುವೆ ಟಿಕೆಟ್‌ ಫೈಟ್‌ ಜೋರಾಗಿದ್ದು, ಲಕ್ಷ್ಮಣ ಸವದಿ ಬಳಿಕ ಪುತ್ರ ಚಿದಾನಂದ ಸವದಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಸ್ಪರ್ಧಿಸಲ್ಲ ಎಂದಿದ್ದು,ಇದಕ್ಕೆ ಸವದಿ ಮಗ ತಿರುಗೇಟು ನೀಡಿದ್ದಾರೆ.  ರಾಜ್ಯ ನಾಯಕರಿಗೆ ಸಂದೇಶ ಕೊಡಲು ನಾವು ತಯಾರಿದ್ದೇವೆ ಚಿಕ್ಕೋಡಿಯಲ್ಲಿ ಸವದಿ ಪುತ್ರ ಚಿದನಂದ ಸವದಿ ಖಡಕ್‌ ಮಾತಾಡಿದ್ದಾರೆ.   

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more