Chamarajanagar | ಬಂಡೀಪುರ ಅರಣ್ಯದಲ್ಲಿ ಕಾಡಾನೆ ಮುಂದೆ ಕೀಟಲೆ ಮಾಡಿದ ಓರ್ವ ಪ್ರವಾಸಿಗ | Suvarna News

Published : Feb 19, 2025, 02:01 PM IST

ಬಂಡೀಪುರ ಅರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಪ್ರಯಾಣಿಕರ ಚೇಷ್ಟೆ ಮುಂದುವರಿದಿದೆ. ಕಾಡಾನೆ ಮುಂದೆ ಕೀಟಲೆ ಮಾಡಿದ್ದ ಓರ್ವ ಪ್ರವಾಸಿಗನಿಗೆ ಕಳೆದ ವಾರವಷ್ಟೆ ಅರಣ್ಯ ಇಲಾಖೆ 25 ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿತ್ತು. ಆದಾಗ್ಯು ಎಚ್ಚೆತ್ತುಕೊಳ್ಳದ ಕೆಲವು ಪ್ರಯಾಣಿಕರು ಕಾಡಿನ ಮದ್ಯೆ ರಸ್ತೆಯಲ್ಲಿ ವಾಹನಗಳಿಂದ ಇಳಿದು ಒಂಟಿ ಸಲಗದ ಸಮೀಪದಲ್ಲೇ ನಿಂತು ಫೋಟೋ ಮತ್ತು ವೀಡಿಯೋ ಮಾಡುವುದನ್ನು ಮುಂದುವರಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಪ್ರವಾಸಿಗರು ಆನೆ ದಾಳಿಗೆ ಬಲಿಯಾಗುವ ಅಪಾಯವಿದೆ ಎಂದು ಪರಿಸರಪ್ರೇಮಿಗಳು ಎಚ್ಚರಿಸಿದ್ದಾರೆ. ಆನೆ ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಇಲ್ಲವೇ ಈ ಮಾರ್ಗದಲ್ಲಿ ಗಸ್ತು ಹೆಚ್ಚಿಸಿ ಕಾಡಾನೆಗೆ ಕೀಟಲೆ ಮಾಡುವ ಪ್ರವಾಸಿಗರ ಮೇಲೆ ಕಠಿಣ ಕ್ರಮ ವಹಿಸುವಂತೆ ಅವರು ಎಚ್ಚರಿಸಿದ್ದಾರೆ.. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more