ಮೋದಿಗಾಗಿ ಕುರ್ಚಿ ಎಳೆದು ಸಹಕರಿಸಿದ ಟ್ರಂಪ್! ಶ್ವೇತಭವನದಲ್ಲಿ ದ್ವಿಪಕ್ಷೀಯ ಮಾತುಕತೆಯ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ಮೋದಿ ಅವರ ಕುರ್ಚಿ ಎಳೆದು ಸಹಕರಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.