ತಿರುಪತಿ ತಿರುಮಲ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 18 ಹಿಂದೂಯೇತರ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಟಿಟಿಡಿ, ಒಂದೋ ಸರ್ಕಾರದ ಬೇರೆ ಇಲಾಖೆಗೆ ವರ್ಗಾವಣೆ ಪಡೆದುಕೊಳ್ಳಿ ಅಥವಾ ಸ್ವಯಂ ನಿವೃತ್ತಿ ಪಡೆಯಿರಿ ಎಂದು ಸೂಚಿಸಿದೆ. ಈ ಬಗ್ಗೆ ಬಿಜೆಪಿಯ ಯಾಮಿನಿ ಶರ್ಮ ಮಾತನಾಡಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared