ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

Published : Jul 23, 2022, 10:52 PM IST

ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ಬಳಿಕವೂ ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ತಿರುಗೇಟು ನೀಡಿದ್ದಾರೆ. ಸಿಎಂ ರೇಸ್ ಚಾಲನೆ ಕೊಟ್ಟಿದ್ದು ಡಿಕೆ ಶಿವಕುಮಾರ್. ನನಗೂ ಸಿಎಂ ಆಗುವ ಆಸೆ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಮತ್ತೆ ಜಮೀರ್ ಹೇಳಿದ್ದಾರೆ. ಕಾಂಗ್ರೆಸ್ ಬಣರಾಜಕೀಯ, ಬಿಎಸ್‌ವೈ ರಾಜಕೀಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ, ರಾಮಲಿಂಗರೆಡ್ಡಿ, ಎಂಬಿ ಪಾಟೀಲ್, ಜಮೀರ್ ಅಹಮ್ಮದ್ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷ ಡೆಕಿ ಶಿವಕುಮಾರ್ ಕೆರಳಿಸಿದೆ. ಜಮೀರ್ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದಿದ್ದಾರೆ.  ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಕಾಣಿಸಿಕೊಂಡಿದ್ದಾರೆ. ಪರೋಕ್ಷವಾಗಿ ಸಿಎಂ ಆಸೆಯನ್ನು ಖರ್ಗೆ ಬಿಚ್ಚಿಟ್ಟಿದ್ದಾರೆ. ಖರ್ಗೆ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿದೆ. ಬಿಎಸ್ ಯಡಿಯೂರಪ್ಪ ರಾಜಕೀಯ ನಿವೃತ್ತಿ, ಸಿದ್ದರಾಮೋತ್ಸವ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more