ಉದ್ಧವ್ ಠಾಕ್ರೆ ರಾಜೀನಾಮೆ ಅಂಗೀಕಾರ, ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ ರಚನೆಗೆ ತಯಾರಿ!

ಉದ್ಧವ್ ಠಾಕ್ರೆ ರಾಜೀನಾಮೆ ಅಂಗೀಕಾರ, ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ ರಚನೆಗೆ ತಯಾರಿ!

Published : Jun 29, 2022, 11:08 PM IST
  •  ಠಾಕ್ರೆ ರಾಜೀನಾಮೆ ಘೋಷಣೆ, ಸರ್ಕಾರ ಪತನ
  • ಸರ್ಕಾರ ರಚಿಸಲು ದೇವೇಂದ್ರ ಫಡ್ನವಿಸ್ ತಯಾರಿ
  • ಜೂ.30ಕ್ಕೆ ಶಿಂದೆ ಬಣದ ನಾಯಕರು ಮುಂಬೈಗೆ ವಾಪಸ್

ಸುಪ್ರೀಂ ಕೋರ್ಟ್ ವಿಶ್ವಾಸಮತ ಯಾಚನೆಗೆ ಸಮ್ಮತಿ ಸೂಚಿಸಿದ ಬೆನ್ನಲ್ಲೇ ಸಿಎಂ ಉದ್ದವ್ ಠಾಕ್ರೆ ಫೇಸ್‌ಬುಕ್ ಲೈವ್ ಮೂಲಕ ರಾಜೀನಾಮೆ ಘೋಷಿಸಿದ್ದಾರೆ. ವಿಶ್ವಾಸಮತ ಯಾಚನೆಗೂ ಮೊದಲೇ ಉದ್ಧವ್ ಸೋಲೋಪ್ಪಿಕೊಂಡಿದ್ದಾರೆ. ಇದರೊಂದಿಗೆ ಸರ್ಕಾರ ಪತನಗೊಂಡಿದೆ. ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ  ರಾಜೀನಾಮೆ ಅಂಗೀಕರಿಸಿದ್ದಾರೆ. ಇತ್ತ ಬಿಜೆಪಿ ಸರ್ಕಾರ ರಚನೆಗೆ ತಯಾರಿ ಆರಂಭಿಸಿದೆ. ದೇವೇಂದ್ರ ಫಡ್ನವಿಸ್ ಜುಲೈ 1 ರಂದು ಪದಗ್ರಹಣ ಮಾಡುವ ಸಾಧ್ಯತೆ ಇದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more