ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ ಸಿದ್ದುಗೆ ಡಿಕೆಶಿ ಪರೋಕ್ಷ ಸೂಚನೆ

ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ ಸಿದ್ದುಗೆ ಡಿಕೆಶಿ ಪರೋಕ್ಷ ಸೂಚನೆ

Published : Jun 23, 2021, 07:08 PM IST

ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ  ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನು ಹೇಳಿದ್ರು ಎನ್ನುವುದನ್ನು ನೋಡಿ...

ಬೆಂಗಳೂರು, (ಜೂನ್.23): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಈಗಲೇ ಅಂತರ್‌ ಯುದ್ಧ ಶುರುವಾಗಿದೆ. ಮುಂದಿನ ಸಿಎಂ ಸಿದ್ದರಾಮಯ್ಯನವರೇ ಎಂದು ಕೆಲ ಕಾಂಗ್ರೆಸ್ ಶಾಸಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದು, ಇದು ಡಿಕೆ ಶಿವಕುಮಾರ್‌ಗೆ ನಿದ್ದೆಗೆಡಿಸಿದೆ.

ಸಿದ್ದು ಮುಂದಿನ ಸಿಎಂ ಎಂದವರ ವಿರುದ್ಧ ಸುರೇಶ್ ಕಿಡಿ: 'ಕೈ'ನಲ್ಲಿ ಕೋಲಾಹಲ

ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ  ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನು ಹೇಳಿದ್ರು ಎನ್ನುವುದನ್ನು ನೋಡಿ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!