ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಎಂದ ಕತ್ತಿ

ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಎಂದ ಕತ್ತಿ

Published : Jun 18, 2021, 09:34 AM ISTUpdated : Jun 18, 2021, 09:41 AM IST

* ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ಸ್ಪಷ್ಟವಾಗಿ ತಮ್ಮ ಅಭಿಪ್ರಾಯ ಹೇಳಬೇಕು
* ಸಿಎಂ ಪರ, ವಿರೋಧಿ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಡ್ಯಾಮೇಜ್‌ 
* ಪರಿಸ್ಥಿತಿ ಹೀಗೆ ಮುಂದುವರೆದರೆ ಆಡಳಿತ ನಡೆಸುವುದಾರೂ ಹೇಗೆ?

ಬೆಂಗಳೂರು(ಜೂ.18):  ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಈ ಬಗ್ಗೆ ಹೈಕಮಾಂಡ್‌ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನ ಹೇಳಬೇಕು ಅಂತ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರ ಭೇಟಿ ವೇಳೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ. ಸಿಎಂ ಪರ, ವಿರೋಧಿ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಡ್ಯಾಮೇಜ್‌ ಆಗುತ್ತಿದೆ. ನಮ್ಮ ವೀಕ್‌ನೆಸ್‌ಗಳನ್ನ ಮುಂದಿಟ್ಟುಕೊಂಡು ವಿಪಕ್ಷಗಳು ಮತ್ತಷ್ಟು ಬಲವಾಗುತ್ತಿವೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಆಡಳಿತ ನಡೆಸುವುದಾರೂ ಹೇಗೆ? ಅಂತ ಉಮೇಶ್‌ ಕತ್ತಿ ಪ್ರಶ್ನಿಸಿದ್ದಾರೆ. 

ನಾಯಕತ್ವ ಬದಲಾವಣೆಯ ಕೂಗು: ಇಂದು ಕೆಲ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!