ಬೆಳಗಾವಿ (ನ.11): ಕರ್ನಾಟಕ ಉಪಸಮರ ಕಣ ರಂಗೇರಿದೆ. ಮತದಾನ ನಡೆಯಲಿರುವ 15 ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿರುವ ಬೆಳಗಾವಿಯಲ್ಲಿ ಈಗ ಅನಿರೀಕ್ಷಿತ ಬೆಳವಣಿಗೆಗಳು ನಡೆಯುವ ಲಕ್ಷಣಗಳು ಕಂಡುಬರುತ್ತಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಫಲಿತಾಂಶಗಳು ಪ್ರಕಟವಾಗಲಿವೆ. ನವೆಂಬರ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: