ಸಿಗದ ಸಚಿವ ಸ್ಥಾನ: ಸಿಎಂ ವಿರುದ್ಧವೇ ನೋವು ತೋಡಿಕೊಂಡ ರೇಣುಕಾಚಾರ್ಯ

ಸಿಗದ ಸಚಿವ ಸ್ಥಾನ: ಸಿಎಂ ವಿರುದ್ಧವೇ ನೋವು ತೋಡಿಕೊಂಡ ರೇಣುಕಾಚಾರ್ಯ

Published : Jan 14, 2021, 03:23 PM ISTUpdated : Jan 14, 2021, 03:26 PM IST

ಸಭೆ ಸೇರಲಿರುವ ಅತೃಪ್ತ ಶಾಸಕರು| ಸಂಪುಟ ವಿಸ್ತರಣೆಯಾಗಿದ್ದು ಹಲವರ ಕೆಣ್ಣು ಕೆಂಪಾಗಿಸಿದೆ| ನಾವು ಪಕ್ಷ ಬಿಡಲ್ಲ ಅದ್ರೆ ಅತೃಪ್ತರ ಶಾಸಕರ ಜತೆ ಸಭೆ ಮಾಡುತ್ತೇನೆ: ರೇಣುಕಾಚಾರ್ಯ| 

ಬೆಂಗಳೂರು(ಜ.14): ಸಚಿವ ಸ್ಥಾನ ಸಿಗದ ಅತೃಪ್ತ ಶಾಸಕರು ಸಭೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು,  ಕೆಲವೇ ದಿನಗಳಲ್ಲಿ ಅತೃಪ್ತ ಶಾಸಕರು ಸಭೆ ಸೇರಲಿದ್ದಾರೆ. ಸಂಪುಟ ವಿಸ್ತರಣೆಯಾಗಿದ್ದು ಹಲವರ ಕೆಣ್ಣು ಕೆಂಪಾಗಿಸಿದೆ. ನಾವು ಪಕ್ಷ ಬಿಡಲ್ಲ ಅದ್ರೆ ಅತೃಪ್ತರ ಶಾಸಕರ ಜತೆ ಸಭೆ ಮಾಡುತ್ತೇನೆ ಎಂದು ಹೇಳುವ ಮೂಲಕ ಸಿಎಂ ವಿರುದ್ಧವೇ  ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮ ನೋವು ತೋಡಿಕೊಂಡಿದ್ದಾರೆ. 

ಮುನಿರತ್ನಗೆ ಖೆಡ್ಡಾ ತೋಡಿದ್ದು ಯಾರು? ಮಂತ್ರಿಪಟ್ಟ ತಪ್ಪಲು ಕಾರಣವೇನು?

ಇನ್ನು ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಅಭಯ್‌ ಪಾಟೀಲ್‌ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ಶಾಸಕರು ನನ್ನ ಜತೆ ಮಾತನಾಡಿದ್ದಾರೆ. ಜ. 17 ರಂದು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!