ಕರ್ನಾಟದತ್ತ ಅಮಿತ್ ಶಾ, ಎದ್ದು ಕುಂತ ಸಚಿವಾಕಾಂಕ್ಷಿಗಳು...!

ಕರ್ನಾಟದತ್ತ ಅಮಿತ್ ಶಾ, ಎದ್ದು ಕುಂತ ಸಚಿವಾಕಾಂಕ್ಷಿಗಳು...!

Published : Dec 24, 2020, 07:02 PM IST

ಇದೇ ಜನವರಿ 15ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಅವರು, ಭದ್ರಾವತಿ, ಹೊಸಪೇಟೆ ಮತ್ತು ಬೆಂಗಳೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.  ಭದ್ರಾವತಿಯಲ್ಲಿ ಸಿಆರ್​ಪಿಎಫ್​ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ.

ನವದೆಹಲಿ, (ಡಿ.24): ಇದೇ ಜನವರಿ 15ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಅವರು, ಭದ್ರಾವತಿ, ಹೊಸಪೇಟೆ ಮತ್ತು ಬೆಂಗಳೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.  ಭದ್ರಾವತಿಯಲ್ಲಿ ಸಿಆರ್​ಪಿಎಫ್​ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ.

ಕೊನೆಗೂ ಸಂಪುಟ ವಿಸ್ತರಣೆಗೆ ಕೂಡಿಬಂತು ಮುಹೂರ್ತ, ಇಬ್ಬರು ಸಚಿವರಿಗೆ ಕೊಕ್..!

ಈ ಭೇಟಿ ವೇಳೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ಪುನಾರಚನೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಎದ್ದು ಕುಂತಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!