ಗಣಿನಾಡಿಗೆ ಅಮಿತ್‌ ಶಾ ಭೇಟಿ, ಸಂಡೂರೇ ಟಾರ್ಗೆಟ್‌ ಯಾಕೆ?

ಗಣಿನಾಡಿಗೆ ಅಮಿತ್‌ ಶಾ ಭೇಟಿ, ಸಂಡೂರೇ ಟಾರ್ಗೆಟ್‌ ಯಾಕೆ?

Published : Feb 21, 2023, 08:44 PM IST

ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಬೆಂಗಳೂರು (ಫೆ.21): ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತೊಮ್ಮೆ ಚುನಾವಣಾ ಕಣವಾಗಿರುವ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23 ರಂದು ಅಮಿತ್‌ ಶಾ, ಬೆಂಗಳೂರು ಹಾಗೂ ಗಣಿನಾಡು ಬಳ್ಳರಿಗೆ ಭೇಟಿ ನೀಡುವುದು ನಿಗದಿಯಾಗಿದೆ.

ಶಾ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ಅವರು ಇಲ್ಲಿ ಪಕ್ಷದ ಮುಖಂಡರೊಂದಿಗೆ ಸಂಕ್ಷಿಪ್ತ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಗೆದ್ದೇ ಗೆಲ್ತೀವಿ ಎಂದ ಅಮಿತ್‌ ಶಾ, ಜೆಡಿಎಸ್‌ಗೂ ನೀಡಿದ್ರು ಸಂದೇಶ!

ಬಳ್ಳಾರಿ ಜಿಲ್ಲೆಗೆ ತೆರಳಲಿರುವ ಗೃಹ ಸಚಿವರು ಅಲ್ಲಿ ಸಂಡೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂಬಂಧ ಕರ್ನಾಟಕ ಸಾರಿಗೆ ಮತ್ತು ಎಸ್ಟಿ ಕಲ್ಯಾಣ ಸಚಿವ ಬಿ ಶ್ರೀರಾಮುಲು ಬಳ್ಳಾರಿ ಮತ್ತು ಸಂಡೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆ ಚರ್ಚಿಸಿದ್ದಾರೆ. ಈ ನಡುವೆ ಸಂಡೂರಿಗೆ ಅಮಿತ್‌ ಶಾ ಬರ್ತಿರೋದೇಕೆ ಎನ್ನುವ ಅನುಮಾನ ಕಾಡಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more