ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು: ಹಬ್ಬದ ಖುಷಿಯಲ್ಲಿದ್ದ ಕುಟುಂಬಸ್ಥರು ಕಣ್ಣೀರು

ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು: ಹಬ್ಬದ ಖುಷಿಯಲ್ಲಿದ್ದ ಕುಟುಂಬಸ್ಥರು ಕಣ್ಣೀರು

Published : Aug 20, 2021, 05:10 PM IST

ಗದಗನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಯಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಗದಗ, (ಆ.20): ಗದಗನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಯಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

ಹೌದು... ಮೃತಪಟ್ಟ ಯೋಧನ ಕುಟುಂಬದ ನಿವಾಸಕ್ಕೆ ಭೇಟಿ‌ ನೀಡಬೇಕಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ  ಜೀವಂತ  ಸೈನಿಕನ ಮನೆಗೆ ತೆರಳಿ ಕುಟುಂಬಕ್ಕೆ‌ ಸಾಂತ್ವನ ಹೇಳಿದ್ದಾರೆ. ವಿಷಯ ತಿಳಿದು  ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಈ ಮೂಲಕ ಸಚಿವ ನಾರಾಯಣಸ್ವಾಮಿ ಅವರು ಯೋಧನ ಕುಟುಂಬದವರ ಮನೆಯ ಹಬ್ಬದ ವಾತಾವರಣವನ್ನೇ ಕಸಿದುಕೊಂಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?