ಪ್ರಮಾಣವಚನ ಮುಗಿದ 24 ಗಂಟೆಯೊಳಗೆ ಅಧಿಕಾರ ಸ್ವೀಕರಿಸಿದ ಸಚಿವ ರಾಜೀವ್ ಚಂದ್ರಶೇಖರ್

ಪ್ರಮಾಣವಚನ ಮುಗಿದ 24 ಗಂಟೆಯೊಳಗೆ ಅಧಿಕಾರ ಸ್ವೀಕರಿಸಿದ ಸಚಿವ ರಾಜೀವ್ ಚಂದ್ರಶೇಖರ್

Published : Jul 08, 2021, 02:49 PM ISTUpdated : Jul 08, 2021, 02:57 PM IST

ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಯೊಳಗೆ ನೂತನ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದರು.

ನವದೆಹಲಿ, (ಜುಲೈ.08): ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಯೊಳಗೆ ನೂತನ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದರು.

 ಕರ್ನಾಟಕದಿಂದ ಮೊದಲನೆಯವರಾಗಿ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ!
 
 ಕೌಶಲ್ಯಾಭಿವೃದ್ಧಿ , ಉದ್ಯಮ ಮತ್ತು ಎಲೆಕ್ಟ್ರಾನಿಕ್ಸ್, ಮಾಹಿತಿ ರಾಜ್ಯ ಖಾತೆ ಸಚಿವರಾಗಿ ರಾಜೀವ್ ಚಂದ್ರಶೇಖ ಇಂದು (ಗುರುವಾರ) ದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೌಶಲ್ಯ ಅಭಿವೃದ್ಧಿ ಸಚಿವಾಲಯಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲೇ ಬಂದು ಅಧಿಕಾರ ಸ್ವೀಕಾರ ಮಾಡಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!