ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ: ರಾಜೀವ್ ಚಂದ್ರಶೇಖರ್‌ ಟ್ವೀಟ್‌

ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ: ರಾಜೀವ್ ಚಂದ್ರಶೇಖರ್‌ ಟ್ವೀಟ್‌

Published : May 09, 2023, 12:49 PM IST

ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುತ್ತೇವೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ ಟ್ವೀಟ್‌ ಮಾಡಿದ್ದಾರೆ.

ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸದ ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗುವುದು ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ ಟ್ವೀಟ್‌ ಮಾಡಿದ್ದಾರೆ. ಮೇ. 7 ರಂದು ಸಂಜೆ 7 ಗಂಟೆಯೊಳಗೆ ಪುರಾವೆಗಳನ್ನು ಒದಗಿಸಬೇಕು ಎಂದು ಚುನಾವಣಾ ಆಯೋಗ ಸೂಚಿಸಿತ್ತು. ಇಲ್ಲವೇ ಹೇಳಿದ ಸುಳ್ಳುಗಳಿಗೆ ಕ್ಷಮೆಯಾಚಿಸುವಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಕಳುಹಿಸಿದೆ. ಬಿಜೆಪಿ ಭ್ರಷ್ಟಚಾರ ಎಂದು ಕಾಂಗ್ರೆಸ್‌ ಜಾಹೀರಾತು ನೀಡಿತ್ತು. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿತ್ತು. ಆದ್ರೆ ಇಲ್ಲಿಯವರೆಗೆ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ಯಾವುದೇ ಸಾಕ್ಷ್ಯಒದಗಿಸಿಲ್ಲ. ಹಾಗಾಗಿ ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ರಾಜೀವ್ ಚಂದ್ರಶೇಖರ್‌ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: 224 ರಣಕ್ಷೇತ್ರಗಳಲ್ಲಿ 11 ಸೆಂಟರ್ ಆಫ್ ಅಟ್ರಾಕ್ಷನ್..11ರ ರಹಸ್ಯದಲ್ಲಿ ಅಡಗಿರೋ ಗುಟ್ಟೇನು ಗೊತ್ತಾ..?
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more