ಕೆಂಪೇಗೌಡರ ಪ್ರತಿಮೆ ಸುತ್ತ ರಾಜಕೀಯ: ದೇವೇಗೌಡರನ್ನು ಕಡೆಗಣಿಸಿತಾ ಬಿಜೆಪಿ?

ಕೆಂಪೇಗೌಡರ ಪ್ರತಿಮೆ ಸುತ್ತ ರಾಜಕೀಯ: ದೇವೇಗೌಡರನ್ನು ಕಡೆಗಣಿಸಿತಾ ಬಿಜೆಪಿ?

Published : Nov 13, 2022, 12:06 PM IST

ನರೇಂದ್ರ ಮೋದಿ ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಇದಾದ ಬಳಿಕ ನಡೆದ ರಾಜಕೀಯ, ಎಂಥವರಿಗೂ ಅಚ್ಚರಿ ಮೂಡಿಸುತ್ತೆ.

ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಸಮಾರಂಭಕ್ಕೆ ದೇವೇಗೌಡರಿಗೆ ಯಾಕೆ ಆಹ್ವಾನ ಕೊಟ್ಟಿಲ್ಲ ಅನ್ನೋ ಪ್ರಶ್ನೆ ಈಗ ಎಲ್ಲರನ್ನೂ ಕಾಡ್ತಾಯಿದೆ. ಈ ಚರ್ಚೆಯ ಬೆನ್ನತ್ತಿ ಹೋದ್ರೆ, ಬೇರೊಂದು ಉತ್ತರವೇ ಸಿಗುತ್ತದೆ. ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರಿಗೆ ಸರಿಯಾಗಿ ಆಹ್ವಾನ ಕೊಟ್ಟಿಲ್ಲ ಎಂದು ಜೆಡಿಎಸ್ ಹೇಳುತ್ತಿದೆ. ಇತ್ತ ನಮ್ಮನ್ನು ಸರಿಯಾಗಿ ಕರೆದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳ್ತಿದ್ದಾರೆ. ಇದನ್ನೆಲ್ಲಾ ಶುದ್ಧ ಸುಳ್ಳು ಅಂತ ಬಿಜೆಪಿ ಹೇಳುತ್ತಿದೆ. ಹೀಗೆ ಪ್ರಗತಿ ಪ್ರತಿಮೆಯ ಸುತ್ತ ರಾಜಕೀಯ ನಡೆಯುತ್ತಿದೆ.

Kempegowda International Airport: ಡಿಸೆಂಬರ್‌ನಿಂದ ಟರ್ಮಿನಲ್‌-2ರಲ್ಲಿ ವಿಮಾನ ಸೇವೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more