ಜಾರಕಿಹೊಳಿ ಸೀಡಿ VS ಮೇಟಿ ಸೀಡಿ; ಕಾಂಗ್ರೆಸ್ ಬ್ರಹ್ಮಾಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರ

ಜಾರಕಿಹೊಳಿ ಸೀಡಿ VS ಮೇಟಿ ಸೀಡಿ; ಕಾಂಗ್ರೆಸ್ ಬ್ರಹ್ಮಾಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರ

Published : Mar 24, 2021, 10:52 AM ISTUpdated : Mar 24, 2021, 10:56 AM IST

ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್ ಕಳೆದೆರಡು ದಿನಗಳಿಂದ ಸದನದಲ್ಲಿ ಸದ್ದು ಮಾಡುತ್ತಿದೆ. ಸಿಜೆ ತನಿಖೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಕಾಂಗ್ರೆಸ್ - ಬಿಜೆಪಿ ನಾಯಕರ ನಡುವೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ , ಡಿಕೆಶಿ ಸೀಡಿ ಕೇಸ್ ವಿರುದ್ಧ ಕೇಸರಿ ಕಲಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಮಾ. 24): ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್ ಕಳೆದೆರಡು ದಿನಗಳಿಂದ ಸದನದಲ್ಲಿ ಸದ್ದು ಮಾಡುತ್ತಿದೆ. ಸಿಜೆ ತನಿಖೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಕಾಂಗ್ರೆಸ್ - ಬಿಜೆಪಿ ನಾಯಕರ ನಡುವೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ , ಡಿಕೆಶಿ ಸೀಡಿ ಕೇಸ್ ವಿರುದ್ಧ ಕೇಸರಿ ಕಲಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. 

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಎಚ್‌.ವೈ. ಮೇಟಿ ಪ್ರಕರಣದಲ್ಲಿ ಕಾಂಗ್ರೆಸ್‌ ಸರ್ಕಾರವು ಅನುಸರಿಸಿದ ಮಾನದಂಡವನ್ನು ನಾವು ಇದೀಗ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ಅನುಸರಿಸಿದರೆ ಅದನ್ನು ತಪ್ಪು ಎಂಬಂತೆ ಕಾಂಗ್ರೆಸ್‌ ಬಿಂಬಿಸುತ್ತಿದೆ ಎಂದು ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!