ಅರುಣ್‌ ಸಿಂಗ್ ಕೈಯಲ್ಲಿ ಕಚೇರಿ ಉದ್ಘಾಟನೆ: ಚರ್ಚೆಗೆ ಕಾರಣವಾದ ಸಚಿವರ ' ಶಕ್ತಿ ಪ್ರದರ್ಶನ' ನಡೆ

ಅರುಣ್‌ ಸಿಂಗ್ ಕೈಯಲ್ಲಿ ಕಚೇರಿ ಉದ್ಘಾಟನೆ: ಚರ್ಚೆಗೆ ಕಾರಣವಾದ ಸಚಿವರ ' ಶಕ್ತಿ ಪ್ರದರ್ಶನ' ನಡೆ

Published : Dec 06, 2020, 10:37 AM IST

ಕಮಲ ಪಾಳದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ರಿಂದ ಸಚಿವ ಸೋಮಣ್ಣ ಕಚೇರಿ ಉದ್ಘಾಟನೆಯಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. 

ಬೆಂಗಳೂರು (ಡಿ. 06)ಕಮಲ ಪಾಳದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ರಿಂದ ಸಚಿವ ಸೋಮಣ್ಣ ಕಚೇರಿ ಉದ್ಘಾಟನೆಯಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಈ ಮೂಲಕ ಸೋಮಣ್ಣ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರಾ? ಎಂಬ ಮಾತು ಕೇಳಿ ಬರುತ್ತಿದೆ.

ಬಿಬಿಎಂಪಿ ಚುನಾವಣೆ ಕೂಡಾ ಹತ್ತಿರ ಬರುತ್ತಿದೆ. ಚುನಾವಣಾ ಉಸ್ತುವಾರಿಯನ್ನು ಬೆಂಗಳೂರಿನಲ್ಲಿ ಯಾರು ವಹಿಸಿಕೊಳ್ಳುತ್ತಾರೆ ಎಂಬ ಚರ್ಚೆಯೂ ಶುರುವಾಗಿದೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಸೋಮಣ್ಣ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರಾ? ಎಂಬ ಪ್ರಶ್ನೆ ಎದ್ದಿದೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!