ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!

ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!

Published : Oct 08, 2024, 03:44 PM IST

40 ವರ್ಷಗಳ ಕಾಲ ಯಾವುದೇ ಕಳಂಕವಿಲ್ಲದ ರಾಜಕಾರಣ ಮಾಡಿದ್ದ ಸಿದ್ದರಾಮಯ್ಯನವರಿಗೆ ಮುಡಾ ಪ್ರಕರಣ ಸಂಕಷ್ಟ ತಂದೊಡ್ಡಿದೆ. ಈ ಹಗರಣದ ಬಗ್ಗೆ ವರುಣಾ ಕ್ಷೇತ್ರದ ಜನರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಸಿದ್ದರಾಮಯ್ಯನವರನ್ನು ಬೆಂಬಲಿಸಿದರೆ, ಇನ್ನು ಕೆಲವರು ಅವರನ್ನು ಟೀಕಿಸುತ್ತಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯನವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು. 40 ವರ್ಷಗಳ ಕಾಲ ಯಾವುದೇ ಕಳಂಕವಿಲ್ಲದ ರಾಜಕಾರಣ ಮಾಡಿದ್ದ ಸಿದ್ದರಾಮಯ್ಯನವರಿಗೆ ಮುಡಾ ಉರುಳು ಬಿಗಿಯಾಗುತ್ತಲೇ ಇದೆ. ದಿಟ್ಟ ರಾಜಕಾರಣಿ, ಬಡವರ ಬದುಕುನ್ನು ಭಾಗ್ಯಗಳ ಮೂಲಕ ಬಂಗಾರವಾಗಿಸಿದ ರಾಜಕಾರಣಿ ಸಿದ್ದರಾಮಯ್ಯನವರನ್ನು ಮೂಡಾ ಮಂಕಾಗಿಸಿದೆ. ಈ ಮುಡಾ ಹಗರಣ ಕುರಿತು, ಸಿದ್ದರಾಮಯ್ಯನವರ ಕುರಿತು ವರುಣಾ ಕ್ಷೇತ್ರದ ಜನ ಏನ್ ಹೇಳ್ತಾರೆ?

ಬಿಗ್‌ಬಾಸ್‌ ನರಕ-ಸ್ವರ್ಗದಲ್ಲಿ ನಾಮಿನೇಷನ್‌ ಕಿಚ್ಚು, ಚರ್ಚೆ ಸೋತು ಮಸಿ ಹಚ್ಚಿಸಿಕೊಂಡವರು ಇವರೇ ನೋಡಿ!

ವರುಣಾದ ಮನೆ ಮಗನಿಗೆ ಈಗ ಅದೇ ಕ್ಷೇತ್ರದಲ್ಲಿ ಧ್ವಂಧ್ವ ಅಭಿಪ್ರಾಯ ಕೇಳಿ ಬರುತ್ತಿದೆ. ಈ ಪ್ರಕರಣಕ್ಕೂ ಸಿದ್ದರಾಮಯ್ಯನವರಿಗೂ ಯಾವುದೇ ಸಂಬಂಧವಿಲ್ಲವೆಂದು ಕೆಲವರು ಹೇಳ್ತಾರೆ. ಇನ್ನು ಕೆಲವರು 40 ವರ್ಷ ಶುದ್ಧ ರಾಜಕಾರಣ ಮಾಡಿದ ಸಿದ್ದರಾಮಯ್ಯನಿಗೆ ಈಗೇನಾಯ್ತು ಎಂದು ಬೇಸರ ವ್ಯಕ್ತ ಪಡಿಸುತ್ತಾರೆ. ಸಿದ್ದರಾಮಯ್ಯ ಸೋಲೇ ಮಾತೇ ಇಲ್ಲ ಎಂದು ಕೆಲವರು. ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಅಗೌರವ ತೋರುತ್ತಿದ್ದಾರೆ ಎಂದು ಇನ್ನು ಕೆಲವರು. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಹಣೆಯಲೆಂದೇ ಇದೆಲ್ಲ ಮಾಡ್ತಿದ್ದಾರೆ ಎಂದು ಹಲವು. ಸಿದ್ದರಾಮಯ್ಯ ಯಡಿಯೂರಪ್ಪನವರ ಹಾದಿಯಲ್ಲಿ ನಡೆಯಲಿ ಎಂದು ಇನ್ನು ಕೆಲವರು, ಇದಿಷ್ಟೇ  ಏಕೆ ಸಿದ್ದರಾಮಯ್ಯನವರು ಈ ಪ್ರಕರಣದಲ್ಲಿ ಏನೆಲ್ಲ ತಪ್ಪು ಮಾಡಿದ್ದಾರೆ ಎಂದು ಜನ ಹೇಳಿದ್ದಾರೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more