Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ:  ಸಿಎಂ ಸಿದ್ದರಾಮಯ್ಯ

Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

Published : Apr 02, 2024, 10:26 AM ISTUpdated : Apr 02, 2024, 10:27 AM IST

ಚಾಮುಂಡೇಶ್ವರಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆ
ಒಕ್ಕಲಿಗ ಮತಗಳ ಸೆಳೆಯುವ ನಿಟ್ಟಿನಲ್ಲಿ ಮುಖಂಡರ ಸೆಳೆಯಲು ಯತ್ನ
ಸಭೆಯಲ್ಲಿ ಕಾಂಗ್ರೆಸ್ ಗೆಲುವಿನ ಲೆಕ್ಕಾಚಾರ ಬಿಚ್ಚಿಟ್ಟ ಸಿದ್ದರಾಮಯ್ಯ

ಮೈಸೂರು,ಚಾಮರಾಜನಗರ ಗೆಲುವಿಗೆ ಸಿದ್ದರಾಮಯ್ಯ(Siddaramaiah) ಪಣ ತೊಟ್ಟಿದ್ದಾರೆ. 3 ದಿನ ಪ್ರವಾಸ ಕೈಗೊಂಡಿರುವ ಸಿಎಂ ಬೂತ್ ನಾಯಕರ ಸಭೆ ಸೇರಿದಂತೆ ಹಲವು ರಣತಂತ್ರ ಹೆಣೆಯುತ್ತಿದ್ದಾರೆ. ಇದರ ಜೊತೆ ತವರಿನಲ್ಲೇ ಮತದಾರರ ಮುಂದೆ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ. ವರುಣದಲ್ಲಿ 60 ಸಾವಿರ ಲೀಡ್ ಕೊಟ್ರೆ ನನ್ನ ಯಾರು ಮುಟ್ಟಕಾಗಲ್ಲ ಅಂದ್ರೆ. ಇತ್ತ ಯತೀಂದ್ರ(Yathindra Siddaramaiah) ಕೂಡ  ವಿರೋಧಿಗಳ ಟೀಕೆ ತಪ್ಪಿಸಲು ನಮ್ಮನ್ನು ಗೆಲ್ಲಿಸಿ ಅಂತಾ ಮನವಿ ಮಾಡಿದ್ದಾರೆ. ಭಾವನೆ ಬೆರೆಸಿ ಅಪ್ಪ-ಮಗ ಭಾಷಣ ಮಾಡಿದ್ದಾರೆ. ನಾನು ಇರಬೇಕಾ, ಬೇಡ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇರಬೇಕು ಅಂದ್ರೆ ಕಾಂಗ್ರೆಸ್(Congress) ಅಭ್ಯರ್ಥಿ ಗೆಲ್ಲಿಸಿ ಎಂದು ವರುಣಾ ಕ್ಷೇತ್ರದ(Varuna Constituency) ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಶತಾಯಗತಾಯ ಎರಡೂ ಕ್ಷೇತ್ರ ಗೆಲ್ಲಲು ಸಿದ್ದರಾಮಯ್ಯ ಪಣ ತೊಟ್ಟಿದ್ದು, ಮೂರು ದಿನ ಮೈಸೂರಿನಲ್ಲೇ ಬೀಡು ಬಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more