ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ,ಶಾಸಕ ರಾಮದಾಸ್‌ ವಿರುದ್ಧ ಕಂಪ್ಲೇಂಟ್

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ,ಶಾಸಕ ರಾಮದಾಸ್‌ ವಿರುದ್ಧ ಕಂಪ್ಲೇಂಟ್

Published : Mar 21, 2023, 10:32 AM IST

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ಆರಂಭವಾಗಿದ್ದು, ರಾಮದಾಸ್‌ ವಿರುದ್ದ ಲಿಂಗಾಯತ ಸಮುದಾಯ ಬಂಡಾಯವೆದ್ದಿದೆ.

ಮೈಸೂರಿನಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಟೆನ್ಷನ್‌ ಆರಂಭವಾಗಿದ್ದು, ರಾಮದಾಸ್‌ ವಿರುದ್ದ ಲಿಂಗಾಯತ ಸಮುದಾಯ ಬಂಡಾಯವೆದ್ದಿದೆ. ಬ್ರಾಹ್ಮಣ, ಒಕ್ಕಲಿಗ ನಂತರ ಲಿಂಗಾಯತರಿಂದ ಟಿಕೆಟ್‌ಗೆ ವಿರೋಧ ವ್ಯಕ್ತವಾಗಿದ್ದು, ಕೆ. ಆರ್‌ ಕ್ಷೇತ್ರದಿಂದ ರಾಮದಾಸ್‌ಗೆ ಟಿಕೆಟ್‌ ನೀಡದಂತೆ ಒತ್ತಡ ಹೇರಲಾಗಿದೆ. ಲಿಂಗಾಯತ ಮುಖಂಡರು ರಾಮದಾಸ್‌ ವಿರುದ್ದ  ಬಿಎಸ್‌ವೈ  ಭೇಟಿಯಾಗಿ ದೂರು ನೀಡಿದ್ದಾರೆ. ಹಾಗೆ  ಸಿ ಎಂ ಬೊಮ್ಮಾಯಿಗೂ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಲಿಂಗಾಯತರನ್ನು  ರಾಮದಾಸ್‌ ಕಡೆಗಣಿಸಿದ್ದಾರೆ ಎಂದು ಆರೋಪಿಸಲಾಗಿದ್ದು,  ಯಾರಿಗೆ ಬೇಕಾದ್ರೂ ಟಿಕೆಟ್‌ ಕೊಡಿ ಆದರೆ ರಾಮದಾಸ್‌ಗೆ ಮಾತ್ರ ಬೇಡ ಎಂದು ತಿಳಿಸಲಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more