ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

Published : Mar 19, 2025, 06:00 PM ISTUpdated : Mar 19, 2025, 06:03 PM IST

ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ.
 

ಚಿತ್ರದುರ್ಗ (ಮಾ.19): ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ. ಸದ್ಯ ಹಿರಿಯೂರು ಪಟ್ಟಣದ ಲಕ್ಮಮ್ಮ ಲೇಔಟ್‌ನ ಮನೆಯಲ್ಲಿ ಘಟನೆ ನಡೆದಿದೆ. ಇನ್ನು ಕೇಶವಮೂರ್ತಿ, ಕಂದಿಕೆರೆ ಜಗದೀಶ್ ಮಾರಾಮಾರಿ ವಿಡಿಯೋ ವೈರಲ್ ಆಗಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more