ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

Published : Aug 26, 2021, 07:29 PM IST

ಬಿಎಸ್‌ವೈ ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿಯೂ ಅಸಮಾಧಾನವನ್ನು ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪಗೆ ಟಾಂಗ್ ಕೊಟ್ಟಿದ್ದಾರೆ. 

ಚಾಮರಾಜನಗರ , (ಆ.26): ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರ ಸ್ಥಾನದಿಂದ ಕೆಳಗಿಳಿದರೂ ಸಹ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೈ ಬಿಡುವಂತೆ ಕಾಣುತ್ತಿಲ್ಲ. 

ವರಿಷ್ಠರು ಅನುವಂಶೀಯ ರಾಜಕಾರಣಕ್ಕೆ ಮಣೆ ಹಾಕಲ್ಲ : ಯತ್ನಾಳ್

ಬಿಎಸ್‌ವೈ ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿಯೂ ಅಸಮಾಧಾನವನ್ನು ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪಗೆ ಟಾಂಗ್ ಕೊಟ್ಟಿದ್ದಾರೆ. ರಾಜಕಾರಣವೇ ಹಾಗೇ, ಹೋದ ಮೇಲೆ ಮುಗಿಯಿತು, ಕುರ್ಚಿ ಹೋದ ಮೇಲೆ ಹೊಯ್ತು ಎಂದು ಬಿಎಸ್‌ವೈ ಕಾಲೆಳೆದಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್