ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

Published : Apr 22, 2023, 10:31 AM IST

ವರುಣದಲ್ಲಿ ಬಿ.ವೈ. ವಿಜಯೇಂದ್ರ ಪ್ರಚಾರ
ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ
ಸಿದ್ದು ಲೆಕ್ಕಚಾರ ಬುಡಮೇಲು ಮಾಡಿದ ಬಿಜೆಪಿ

ಮೈಸೂರು: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ವರುಣದಲ್ಲಿ ರಂಗೇರಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂಟ್ರಿಯಿಂದ ಸಿದ್ದರಾಮಯ್ಯ ಅವರಿಗೆ ಆತಂಕ ಎದುರಾದಂತೆ ಕಾಣುತ್ತಿದೆ. ವರುಣ ಕ್ಷೇತ್ರದ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ವಿಜಯೇಂದ್ರ ವಿ. ಸೋಮಣ್ಣ ಪರ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ನಾನು ವರುಣದಲ್ಲಿ ಪ್ರಚಾರ ಮಾಡಲ್ಲ, ಅಲ್ಲಿ ಯತೀಂದ್ರ ನೋಡಿಕೊಳ್ಳುತ್ತಾರೆ ಎಂದಿದ್ದರು. ಆದ್ರೆ ಈಗ ಬಿಜೆಪಿಯ ಪ್ರಬಲ ನಾಯಕರು ವರುಣಕ್ಕೆ ಬಂದಿರುವ ಕಾರಣ, ಸಿದ್ದು ತಮ್ಮ ತಂತ್ರವನ್ನು ಬದಲಾಯಿಸಿ ಪ್ರಚಾರಕ್ಕೆ ಮುಂದಾಗಿದ್ದಾರೆ. 

ಇದನ್ನೂ ವೀಕ್ಷಿಸಿ: News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more