ಕೈ ಮುಖಂಡ ಅರೆಸ್ಟ್ : ಸಮರ್ಥಿಸಿಕೊಂಡ ಸಿಎಂ ಬಿ.ಎಸ್ ಯಡಿಯೂರಪ್ಪ

ಕೈ ಮುಖಂಡ ಅರೆಸ್ಟ್ : ಸಮರ್ಥಿಸಿಕೊಂಡ ಸಿಎಂ ಬಿ.ಎಸ್ ಯಡಿಯೂರಪ್ಪ

Published : Nov 05, 2020, 04:25 PM IST

ಮಾಜಿ ಸಚಿವ ಕೈ ಪ್ರಭಾವಿ ಮುಖಂಡರನ್ನು ಬಂಧಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದ್ರೆ ಸಿಎಂ ಈ ಬಗ್ಗೆ ಹೇಳಿದ್ದೇನು..? 

ಬೆಂಗಳೂರು (ನ.05) :  ಮಾಜಿ ಸಚಿವ ಕೈ ಪ್ರಭಾವಿ ಮುಖಂಡರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಈ ಮುಖಂಡರು ಬಿಜೆಪಿ ಸೇರುವ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು.

ಕಾಂಗ್ರೆಸ್ ಮುಖಂಡ ವಿನಯ್‌ ಕುಲಕರ್ಣಿ ಅರೆಸ್ಟ್ : ರಾಜಕೀಯ ಬಣ್ಣ ಸರಿಯಲ್ಲ ಎಂದ ಡಿಸಿಎಂ ..

 ಆದರೆ ಸದ್ಯ ಪ್ರಕರಣ ಒಂದರ ಸಂಬಂಧ ಬಂಧಿಸಲಾಗಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದ್ರೆ ಸಿಎಂ ಈ ಬಗ್ಗೆ ಹೇಳಿದ್ದೇನು..? 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!