ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

Published : Mar 04, 2023, 12:01 AM IST

ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ ಬಿಜೆಪಿ, ಪ್ರಿಯಾಂಕ್ ಖರ್ಗೆ ಆರೋಪ, ಲೋಕಾಯುಕ್ತ ದಾಳಿ ಕುರಿತು ನ್ಯಾ.ಬಿಎಸ್ ಪಾಟೀಲ್ ಹೇಳಿದ್ದೇನು?, ಬಿಜೆಪಿ ಶಾಸಕನ ಪುತ್ರನ ಕಚೇರಿ, ಮನೆಯಿಂದ 8 ಕೋಟಿ ರೂಪಾಯಿ ಹಣ ವಶ! ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

18 ಗಂಟೆ ಶೋಧ, 8 ಕೋಟಿ ರೂಪಾಯಿ ಸೀಜ್, ಐವರು ಆರೆಸ್ಟ್. ಇದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದೀಗ ಈ ಪ್ರಕರಣ ದಿನದಿಂದ ದಿನಕ್ಕೆ ಬಿಜೆಪಿ ಪುರಾಣ ಬಯಲು ಮಾಡುತ್ತಿದೆ.ರಾಜ್ಯದಲ್ಲಿ ಬ್ರಷ್ಟಾಚಾರ ಆರೋಪ ಪ್ರತ್ಯಾರೋಪಗಳು ಮಾತ್ರ ಕೇಳಿಬರುತ್ತಿದೆ.ಇದೀಗ ಬಿಜೆಪಿ ನಾಯಕರೇ ಕಾಂಗ್ರೆಸ್‌ಗೆ ದಾಖಲೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದೆ. ಬ್ರಹ್ಮಾಸ್ತ್ರ ಪಡೆದ ಕಾಂಗ್ರೆಸ್ ಇದೀಗ ಪ್ರಶ್ನೆಗಳ ಮೇಲೆ ಪ್ರಶ್ನೆ ಸುರಿಸಿದೆ. ಬಿಜೆಪಿ ಉತ್ತರಿಸಲಾಗದೇ ಕಂಗಾಲಾಗಿದೆ.ಬಿಜೆಪಿಯವರು ವಿಧಾನಸೌಧವನ್ನು ವ್ಯಾಪಾರ ಸೌಧವಾಗಿ ಮಾಡಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೆಷ್ಟು ದಾಖಲೆ ಬೇಕು? ಈಗ ಯಾರು ರಾಜೀನಾಮೆ ಕೊಡ್ತಾರೆ? ಎಂದು ಕಾಂಗ್ರೆಸ್ ನಾಯಕರು ಸತತ ವಾಗ್ದಾಳಿ ನಡೆಸಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more