Voter ID Scam: ದೂರು ನೀಡಲು ಹೊರಟ್ಟಿದ್ದ ಕಾಂಗ್ರೆಸ್‌ಗೆ ಬಿಜೆಪಿ ಶಾಕ್!

Voter ID Scam: ದೂರು ನೀಡಲು ಹೊರಟ್ಟಿದ್ದ ಕಾಂಗ್ರೆಸ್‌ಗೆ ಬಿಜೆಪಿ ಶಾಕ್!

Published : Nov 23, 2022, 10:32 AM ISTUpdated : Nov 23, 2022, 10:33 AM IST

ವೋಟರ್‌ ಐಡಿ ಹಗರಣ ವಿಚಾರವಾಗಿ ಕಾಂಗ್ರೆಸ್‌ ಬಿಜೆಪಿ ನಡುವೆ ಸಮರ ಮುಂದುವರಿದಿದೆ. ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ಹೊರಟಿದ್ದ ಕಾಂಗ್ರೆಸ್‌ಗೆ ಬಿಜೆಪಿ ಶಾಕ್ ಕೊಟ್ಟಿದೆ!

ಬೆಂಗಳೂರು (ನ.23): ಬೆಂಗಳೂರಿನ ಮತದಾರರ ಪರಿಷ್ಕರಣೆಯಲ್ಲಿ ನಡೆದಿರುವ ಅಕ್ರಮ ಕುರಿತಂತೆ ಬಿಜೆಪಿ ಮತ್ತು ‌ಕಾಂಗ್ರೆಸ್ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಈ ನಡುವೆ 2013ರಿಂದ ಮತದಾರರ ಪರಿಷ್ಕರಣೆಯಲ್ಲಿ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಹೌದು! ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಈಗಾಗಲೇ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ (ಮಂಗಳವಾರ) ರಾತ್ರಿಯೇ ಬಿಜೆಪಿಯಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿ ನೀಡಿರುವ ವಿಚಾರಗಳನ್ನು ಉಲ್ಲೇಖಿಸಲಾಗಿದೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more