ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

Published : Nov 22, 2022, 10:58 AM IST

ವೋಟರ್ ಐಡಿ ಹಗರಣವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಈ ವಾರ್ ಇದೀಗ ರಾಷ್ಟ್ರ ರಾಜಧಾನಿಯ ಬಾಗಿಲು ತಟ್ಟಿದೆ.
 

ರಾಜ್ಯದಲ್ಲಿ ವೋಟರ್‌ ಐಡಿ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಮತ್ತೊಂದು ಹಂತ ತಲುಪಿದೆ. ನಾಳೆ ರಾಜ್ಯ ಕಾಂಗ್ರೆಸ್'ನಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ನೇತೃತ್ವದಲ್ಲಿ ರಾಜ್ಯ ಕೈ ನಾಯಕರು ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಚಿಲುಮೆ ವೋಟರ್‌ ಲಿಸ್ಟ್‌ ಹಗರಣ ಪ್ರತಿಧ್ವನಿಸಲಿದ್ದು, ಡಿಕೆಶಿಗೆ ಕಾಂಗ್ರೆಸ್‌ ನಾಯಕರು ಸಾಥ್‌ ನೀಡಲಿದ್ದಾರೆ.

ಗಾಂಧಿ ಹತ್ಯೆಗೆ ಗನ್‌ ಖರೀದಿಸಲು ಸಾವರ್ಕರ್‌ ಸಹಾಯ : ಗಾಂಧಿ ಮರಿಮೊಮ್ಮಗನ ಆರೋಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more