ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಮತದಾನ ಜಾಗೃತಿ: 'ಮತ ಮಾರಾಟಕಲ್ಲ'ಅಭಿಯಾನ

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಮತದಾನ ಜಾಗೃತಿ: 'ಮತ ಮಾರಾಟಕಲ್ಲ'ಅಭಿಯಾನ

Published : Apr 30, 2023, 11:00 AM IST

ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿ
ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಅಭಿಯಾನ
 'ಮತ ಮಾರಾಟಕಲ್ಲ' ಅಭಿಯಾನಕ್ಕೆ ಮೆಚ್ಚುಗೆ 
 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ಹಿನ್ನೆಲೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಬೆಂಗಳೂರಿನ ಮಂತ್ರಿಮಾಲ್‌ನಲ್ಲಿ 'ಮತ ಮಾರಾಟಕಲ್ಲ ಎಂಬ'ಜಾಗೃತಿ ಮೂಡಿಸಲಾಯಿತು. ಈ ವೇಳೆ ಮಾಲ್‌ಗೆ ಆಗಮಿಸಿದ್ದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಆಮಿಷಕ್ಕೆ ಒಳಗಾಗದೆ ಅಮೂಲ್ಯವಾದ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸಬೇಕು ಎಂದು  ಅವರು ಅಭಿಪ್ರಾಯಪಟ್ಟರು.ಈ ವೇಳೆ ಎಲ್ಲರೂ ಮತದಾನವನ್ನು ಕಡ್ಡಾಯವಾಗಿ ಮಾಡಬೇಕು. ಈ ಮೂಲಕ ಉತ್ತಮ ಸರ್ಕಾರವನ್ನು ಆಯ್ಕೆ ಮಾಡಬೇಕು ಎಂದು ಓರ್ವರು ಹೇಳಿದರೆ, ಮತ್ತೋರ್ವರು, ನಮ್ಮ ಮತ ಮಾರಾಟಕ್ಕಿಲ್ಲ, ಅಭಿವೃದ್ಧಿಯನ್ನು ಯಾರು ಮಾಡುತ್ತಾರೋ ಅವರಿಗೆ ನಮ್ಮ ಮತ ಎಂದು ಎಂದು ಹೇಳಿದರು.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!