vuukle one pixel image

BK Hariprasad : ವಕ್ಫ್ ತಿದ್ದುಪಡಿ ಮಸೂದೆ ಸುಧಾರಣೆಯಲ್ಲ

Isthiyakh S  | Published: Apr 2, 2025, 2:01 PM IST

ಕೇಂದ್ರ ಸರ್ಕಾರಕ್ಕೆ ಇಂದು ಮಹತ್ವದ ದಿನ. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಬಿಲ್ ಮಂಡನೆಯಾಗಲಿದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವರು ಮಸೂದೆಯನ್ನು ಮಂಡಿಸಲಿದ್ದು, ಇಂದೇ ಲೋಕಸಭೆಯಲ್ಲಿ ಅನುಮೋದನೆ ಪಡೆಯುವ ಸಾಧ್ಯತೆ ಇದೆ. ಮೋದಿ ಸರ್ಕಾರ ಐತಿಹಾಸಿಕ ನಿರ್ಧಾರಕ್ಕೆ ಮುಂದಾಗಿದ್ದು, ನಾಳೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಶುಕ್ರವಾರ ಮುಕ್ತಾಯಗೊಳ್ಳಲಿದ್ದು, ಮುಂದಿನ ಮೂರು ದಿನ ಲೋಕಸಭೆ ಕಲಾಪವು ಬಿಸಿ ಏರಿಸಲಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared