ಕೇಸರಿ ಶಾಲಿಗೂ, ಹಿಜಾಬ್​ಗೂ ನಮ್ಮ ವಿರೋಧವಿದೆ ಎಂದ ಸಚಿವ ಅಶೋಕ್

ಕೇಸರಿ ಶಾಲಿಗೂ, ಹಿಜಾಬ್​ಗೂ ನಮ್ಮ ವಿರೋಧವಿದೆ ಎಂದ ಸಚಿವ ಅಶೋಕ್

Published : Feb 05, 2022, 06:33 PM IST

ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್​ಗೂ ವಿರೋಧವಿದೆ ಎಂದರು ಸಚಿವ ಆರ್ ಅಶೋಕ್

ಬೆಂಗಳೂರು, (ಫೆ.05): ಹಿಜಾಬ್ ಧರಿಸುವ ವಿಚಾರ ಕರ್ನಾಟಕದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ.

Hijab Row ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಶ್ರೀರಾಮುಲು, ಅಲ್ಪಸಂಖ್ಯಾತ ಮತಗಳಿಗೆ ಹೆದರಿದ್ರಾ?

ಇನ್ನು ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್​ಗೂ ವಿರೋಧವಿದೆ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more