ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್

ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್

Published : Jan 20, 2026, 02:29 PM IST

ಪಶ್ಚಿಮ ಬಂಗಾಳದ ಚುನಾವಣಾ ಕಣವು pm ಮೋದಿ ಮತ್ತು cm ಮಮತಾ ಬ್ಯಾನರ್ಜಿ ನಡುವಿನ ಪ್ರತಿಷ್ಠೆಯ ಯುದ್ಧವಾಗಿ ಮಾರ್ಪಟ್ಟಿದೆ. ಬಿಜೆಪಿ ತನ್ನೆಲ್ಲಾ ಶಕ್ತಿ ಬಳಸಿ ದೀದಿಯವರ ರಾಜಕೀಯ ಕೋಟೆಯನ್ನು ಕೆಡವಲು ಪ್ರಯತ್ನಿಸುತ್ತಿದ್ದರೆ, ಮಮತಾ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಸಿಂಹಿಣಿಯಂತೆ ಹೋರಾಡುತ್ತಿದ್ದಾರೆ.

ಬೆಂಕಿ ಬಂಗಾಳ.. ಮೋದಿ Vs ದೀದಿ.. ಪವರ್ ದಂಗಲ್​..! ಬರಡು ಭೂಮಿ.. ಭಗೀರಥ ಯತ್ನ.. ಅಖಾಡಕ್ಕೆ ಕಮಲ ಅರಸ.!  ದೀದಿ ಕೋಟೆ  ಕೆಡವಲು ಮೋದಿ ಶಪಥ..! ಮಮತಾ ಚಕ್ರಾಧಿಪತ್ಯ.. ಮಹಾ ಜಂಗಲ್​ ರಾಜ್.. ನಮೋ ಘರ್ಜನೆ..! ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್..! ಅಧಿಕಾರ ಸಿಗದಿದ್ರೆ ರವಾನೆಯಾಗುತ್ತೆ ‘ಖಾರ’ ಸಂದೇಶ..| ಪ್ರಾದೇಶಿಕ ಪವರ್.. ನಮೋ ಬಲ.. ಹೇಗಿದೆ ಸೋಲು-ಗೆಲುವಿನ ಸಮರ..? ಇದು ಬಂಗಾಳ ಬ್ಯಾಟಲ್​​ನ ಆರಂಭಿಕ ಅಧ್ಯಾಯ..

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more