ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

Published : May 19, 2023, 11:05 AM IST

5 ದಿನಗಳ ನಂತರ ಸಡಿಲಗೊಂಡ ಮುಖ್ಯಮಂತ್ರಿ ಕಗ್ಗಂಟು
ಸಿಎಂ ರೇಸ್ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದುಗೆ ಗೆಲುವಾಗಿದ್ದು ಹೇಗೆ..? 
ಸಿಎಂ ಚೇರ್ ಪಟ್ಟು ಸಡಿಲಿಸಿದ್ದೇಕೆ ಕನಕಪುರ ಬಂಡೆ..? 
ವಿಡಿಯೋ ಕಾಲ್‌ನಲ್ಲಿ ಸೋನಿಯಾ ಹೇಳಿದ ಮಾತುಗಳೇನು..? 

ಕಾಂಗ್ರೆಸ್ ಗೆಲ್ತಿದ್ದಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸಿಎಂ ರೇಸ್‌ಗೆ ಬಿದ್ದಿದ್ರು. ಪ್ರಮುಖ ಐದು ಬೇಡಿಕೆಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ, ಸಿಎಂ ಚೇರ್‌ಗಾಗಿ ಫೈಟ್‌ ಮಾಡುತ್ತಿದ್ದರು. ಆದ್ರೆ ಡಿಕೆಶಿ ಫೈಟ್‌ಗೆ ಈಗ ಸೋಲಾಗಿದೆ. ಡಿಕೆಶಿಗೆ ಸೋಲಾಗುವುದಕ್ಕೂ ಪ್ರಮುಖ ಐದು ಕಾರಣಗಳಿವೆ  ಎನ್ನಲಾಗ್ತಿದೆಎ. ಡಿ.ಕೆ. ಶಿವಕುಮಾರ್ ಕೊನೆಗೂ ಸಿದ್ದರಾಮಯ್ಯನವರಿಗೆ ಸಿಎಂ ಚೇರ್ ಬಿಟ್ಟು ಕೊಟ್ಟಿದ್ದಾರೆ. ಆದ್ರೆ ಡಿಕೆಶಿ ಈಗ ನಾನು ಸೋತಿರಬಹುದು. ಮುಂದೊಂದು ದಿನ ಗೆದ್ದೇ ಗೆಲ್ಲುತ್ತೇನೆಂದು ಹೇಳುತ್ತಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಒಪ್ಪಿಗೆ ಇಲ್ಲದ ಈ ಇಬ್ಬರು ಎರಡುವರೆ ವರ್ಷಗಳ ಕಾಲ ಹೇಗೆ ಸರ್ಕಾರ ನಡೆಸುಕೊಂಡು ಹೋಗುತ್ತಾರೆ?. ಹಾಗೆನೇ ನಂತರ ಏನೆಲ್ಲ ಅಚ್ಚರಿ ಬೆಳವಣೆಗೆಗಳು ನಡೆಯಲಿವೆ ಅನ್ನೋದನ್ನು ನಾವೆಲ್ಲ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more