ಮುಡಾ ಪ್ರಕರಣದ ಬಗ್ಗೆ ಮೈಸೂರಿಗರ ಅಭಿಪ್ರಾಯ ಏನು?

ಮುಡಾ ಪ್ರಕರಣದ ಬಗ್ಗೆ ಮೈಸೂರಿಗರ ಅಭಿಪ್ರಾಯ ಏನು?

Published : Oct 08, 2024, 05:05 PM IST

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಎಂದ ಸಿಎಂ ಸಿದ್ದರಾಮಯ್ಯ  ಹೇಳಿಕೊಳ್ಳುತ್ತಿರುತ್ತಾರೆ. ಆದ್ರೆ ಮುಡಾ ಕೇಸ್ ಮುಖ್ಯಮಂತ್ರಿಗಳನ್ನು ವಿಚಲಿತರನ್ನಾಗಿ ಮಾಡಿರೋದು ನಿಜ. ಸಿಎಂ ತವರು ಕ್ಷೇತ್ರದ ಜನರು  ಈ ಬಗ್ಗೆ ಏನು ಹೇಳಿದ್ದಾರೆ ಅಂತ ನೋಡೋಣ ಬನ್ನಿ.

ಸಿದ್ದರಾಮಯ್ಯನವರ ಧರ್ಮ ಪತ್ನಿ, ಕಳಂಕ ತಂದ ಆ 14 ಸೈಟುಗಳನ್ನ ವಾಪಾಸ್ ಕೊಟ್ಟಿದ್ದಾರೆ. ಇದರಿಂದ ಕೇಸ್ ಇಲ್ಲಿಯೇ ಮುಕ್ತಾಯ ಆಯ್ತು ಅನ್ನೋದು ಕಾಂಗ್ರೆಸ್ ನಾಯಕರ ವಾದ. ಆದ್ರೆ ಮುಡಾ ಕೇಸ್ ಬಗ್ಗೆ ಮೈಸೂರಿನ ಜನರು ಏನು ಹೇಳುತ್ತಾರೆ ಎಂಬುದರ ಕುರಿತ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more